Tag: gap

ಜೋರಾಯ್ತು ಛತ್ರಿ ಪಾಲಿಟಿಕ್ಸ್ – ನನಗೆ ಅಧಿಕಾರದ ಮದ ಕಮ್ಮಿ ಮಾಡಲಿ; ಡಿಕೆಶಿ

ಬೆಂಗಳೂರು : ರಾಜ್ಯ ರಾಜಕಾರಣದಲ್ಲೀಗ ಛತ್ರಿಯದ್ದೇ ಸದ್ದು. ಮಂಡ್ಯದವರ ಛತ್ರಿ ಬುದ್ಧಿ ಬೇಡ ಎಂದಿದ್ದ ಡಿಕೆಶಿ ವಿರುದ್ಧ ಕೆಲವರು ಸಿಡಿದೆದ್ದಿದ್ದಾರೆ. ಹೌದು, ನನಗೆ ಮದ ಇದೆ. ಏನೀಗ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಮಾ. 17ರಂದು ಯೂತ್ ಕಾಂಗ್ರೆಸ್ ಅಧ್ಯಕ್ಷರ…