ಬೆಂಗಳೂರಿನಲ್ಲಿ ಬಾಡಿಗೆ, ಲೀಸ್ ಪಡೆಯುವ ಮುನ್ನ ಎಚ್ಚರವಾಗಿರಿ…!
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮನೆ ಬಾಡಿಗೆ ಮತ್ತು ಲೀಸ್ ಪಡೆಯಲು ಹುಡುಕಾಡುತ್ತಿದ್ದೀರಾ? ಹಾಗಾದರೆ ಬಹಳಷ್ಟು ಎಚ್ಚರವಾಗಿರಿ. ಮನೆ ಮಾಲೀಕನ ಬಳಿ ಬಾಡಿಗೆ ಎಂದು ಹೇಳಿ ಬಾಡಿಗೆದಾರರ ಬಳಿ ಲೀಸ್‌ಗೆ ಹಣ ಪಡೆದು ವಂಚನೆ ಎಸಗಿದ ಪ್ರಕರಣಗಳು ಈಗ ಬೆಳಕಿಗೆ ಬಂದಿದೆ.…