ಗೌತಮ್ ಅದಾನಿ ಪುತ್ರನ ವಿವಾಹ ಪ್ರತಿಜ್ಞೆ – ಅಂಗವಿಕಲ ಹೆಣ್ಣುಮಕ್ಕಳ ವಿವಾಹಕ್ಕೆ ನೆರವು ಘೋಷಣೆ!
ನವದೆಹಲಿ : ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರ ಪುತ್ರ ಜೀತ್ ಅದಾನಿ ಮದುವೆಗೆ ಸಜ್ಜಾಗಿದ್ದಾರೆ. ತಮ್ಮ ವಿವಾಹದ ಗೌರವಾರ್ಥ, ಪ್ರತಿ ವರ್ಷ 500 ಅಂಗವಿಕಲ ಮಹಿಳೆಯರಿಗೆ ಮದುವೆಗೆ ತಲಾ 10 ಲಕ್ಷ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಜೀತ್ ಅದಾನಿ ಅವರು…