ʻಕೈʼ ಮುಖಂಡನ ಹತ್ಯೆ ಪ್ರಕರಣ; ಆರೋಪಿಗಳಿಗೆ ಸುಪಾರಿ ಕೊಟ್ಟು ಕೊಲೆ…!
ಬೆಂಗಳೂರು : ಕಾಂಗ್ರೆಸ್ ಮುಖಂಡ ಹೈದರ್ ಅಲಿ ಮರ್ಡರ್ ಪ್ರಕರಣದ ಬಂಧಿತ ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿಗಳು ಹೊರಬರುತ್ತಿದೆ. ಶಿವಮೊಗ್ಗದಿಂದ ಗಡಿಪಾರು ಆಗಿದ್ದ ನಾಲ್ವರು ಆರೋಪಿಗಳನ್ನ ಕರೆಸಿ ಸುಪಾರಿ ಕೊಟ್ಟು ಕೊಲೆ ಮಾಡಿಸಿರೋ ಬಗ್ಗೆ ಒಂದಷ್ಟು ಪುರಾವೆಗಳು ಪೊಲೀಸರಿಗೆ ಸಿಕ್ಕಿದೆ…