Tag: goal

ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ನನ್ನ ಗುರಿ: ಬಿ.ವೈ. ವಿಜಯೇಂದ್ರ

ಮೈಸೂರು : ರಾಜ್ಯ ಬಿಜೆಪಿಯಲ್ಲಿ ಸದ್ಯ ಯಾವುದೇ ಬದಲಾವಣೆಗಳಿಲ್ಲ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ನನ್ನ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ. ವಿಜಯೇಂದ್ರ, ಪಕ್ಷದೊಳಗಿನ ಎಲ್ಲಾ ಗೊಂದಲಗಳು…