ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಕುಂಭಮೇಳಕ್ಕೆ ಹೊರಟಿದ್ದ 18 ಭಕ್ತರು ಸಾವು!
ನವದೆಹಲಿ : ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಹಿಳೆಯರು ಮತ್ತು 4 ಮಕ್ಕಳು ಸೇರಿ ಒಟ್ಟು 18 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ 14 ಮತ್ತು 15ರಿಂದ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು…