ಗೋಲ್ಡ್ ಅಕ್ರಮ ಪ್ರಕರಣ; ನಟಿ ರನ್ಯಾ ರಾವ್‌ಗೆ 14 ದಿನ ನ್ಯಾಯಾಂಗ ಬಂಧನ !
ಬೆಂಗಳೂರು : ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ, ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ವಿಶೇಷ ಆರ್ಥಿಕ ಅಪರಾಧಗಳ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಆರೋಪದ ಮೇಲೆ ನಟಿ ರನ್ಯಾ ರಾವ್…