Tag: governor’s

ರಾಜ್ಯಪಾಲರ ಭಾಷಣದ ಮೂಲಕ ವಿಪಕ್ಷಗಳಿಗೆ ತಿರುಗೇಟು!

ಬೆಂಗಳೂರು : ಕರ್ನಾಟಕ ವಿಧಾನಮಂಡಲ ಬಜೆಟ್‌ ಅಧಿವೇಶನ ಇಂದಿನಿಂದ ಆರಂಭವಾಗಿದೆ. ವಿಧಾನಸಭೆ ಮತ್ತು ಪರಿಷತ್‌ ಸದಸ್ಯರನ್ನು ಒಳಗೊಂಡ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಭಾಷಣ ಮಾಡಿದರು. ಇದಕ್ಕೂ ಮುನ್ನ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್‌ ಬಳಿ ಸಿಎಂ ಸಿದ್ದರಾಮಯ್ಯ ಅವರು…

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್: ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು : ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್​ನವರ ಅಟ್ಟಹಾಸಕ್ಕೆ ಕೊನೆಗೂ ಲಗಾಮು ಬಿದ್ದಿದೆ. ಆ ಮೂಲಕ ಸರ್ಕಾರದ ಅಸ್ತ್ರ ಸುಗ್ರೀವಾಜ್ಞಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್​​ ಅಂಕಿತ ಹಾಕಿದ್ದಾರೆ. ಜೊಗೆ ಹಲವು ಸಲಹೆಗಳನ್ನು ನೀಡಿದ್ದು, ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ಸೂಚನೆ ನೀಡಿದ್ದಾರೆ.…

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಮತ್ತೆ ಗವರ್ನರ್ ಅಂಗಳಕ್ಕೆ: ಆಕ್ಷೇಪಗಳಿಗೆ ಸರ್ಕಾರ ಸುದೀರ್ಘ ಸ್ಪಷ್ಟನೆ!

ಬೆಂಗಳೂರು : ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಸಂಬಂಧ ರಾಜ್ಯಪಾಲರು ಕೇಳಿದ್ದ ಪ್ರಶ್ನೆಗಳಿಗೆ ಸುದೀರ್ಘ ಹಾಗೂ ಸಮರ್ಪಕ ಸ್ಪಷ್ಟನೆಗಳೊಂದಿಗೆ ರಾಜ್ಯ ಸರ್ಕಾರ ಕಡತವನ್ನು ರಾಜ್ಯಪಾಲರ ಅನುಮೋದೆಗಾಗಿ ಮತ್ತೆ ರವಾನಿಸಿದೆ. ಸಾಲ ಪಡೆದವರ ಮೇಲೆ ಮೈಕ್ರೋ ಫೈನಾನ್ಸ್ ಕಂಪನಿಗಳು ಮತ್ತು ಖಾಸಗಿ ವ್ಯಕ್ತಿಗಳಿಂದ ನಡೆಯುತ್ತಿರುವ…