Tag: gram panchayats

ಗ್ರಾಮ ಪಂಚಾಯಿತಿಗಳಿಗೇ ತೆರಿಗೆ ಸಂಗ್ರಹದ ಅಧಿಕಾರ ಕೊಡಲು ಸರ್ಕಾರ ನಿರ್ಧಾರ !

ಬೆಂಗಳೂರು : ಗ್ರಾಮ ಪಂಚಾಯಿತಿಗಳಿಗೇ ತೆರಿಗೆ ಸಂಗ್ರಹದ ಅಧಿಕಾರ ನೀಡುವ ʻಕರ್ನಾಟಕ ರಾಜ್ಯ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ವಿಧೇಯಕ 2025ʼ ಅನ್ನು ವಿಧಾನ ಪರಿಷತ್‌ನಲ್ಲಿ ಅಂಗೀಕರಿಸಲಾಯಿತು. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧೇಯಕ ಮಂಡಿಸಿದರು. ಗ್ರಾಮ ಪಂಚಾಯತಿ…