Tag: guarantee

ಸ್ವ-ಇಚ್ಛೆಯಿಂದ ಗ್ಯಾರಂಟಿ ಬಿಟ್ಟುಕೊಡುವ ಜನರಿಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ !

ನವದೆಹಲಿ : ಕಾರವಾರದಲ್ಲಿ ಕೆಲವು ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡ, ಅದು ಬಡವರಿಗೆ ತಲುಪಲಿ ಎಂದು ಹೇಳಿದರು. ಇದೇ ರೀತಿ ಸ್ವ ಇಚ್ಛೆಯಿಂದ ಗ್ಯಾರಂಟಿ ಬಿಟ್ಟುಕೊಡುವ ಜನರಿಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ…

ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತ: ಆರ್. ಅಶೋಕ್

ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ಭಿಕ್ಷಾಪಾತ್ರೆ ಹಿಡಿಯುವ ಹಂತಕ್ಕೆ ಬಂದಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆ ಬಜೆಟ್ ಅಧಿವೇಶನದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಪ್ರಜಾಪ್ರಭುತ್ವ ದಮನ ಮಾಡುತ್ತಿದೆ. ಅಂಬೇಡ್ಕರ್ ಸಂವಿಧಾನವನ್ನು…

ಭದ್ರತಾ ಖಾತ್ರಿಯಿಲ್ಲದೇ ಕದನ ವಿರಾಮ ಸಾಧ್ಯವಿಲ್ಲ – ಟ್ರಂಪ್‌ಗೆ ಝಲೆನ್ಸ್ಕಿ ಪ್ರತಿಕ್ರಿಯೆ..!

ವಾಷಿಂಗ್ಟನ್‌ : ಉಕ್ರೇನ್‌-ರಷ್ಯಾ ಯುದ್ಧಕ್ಕೆ ಸಂಬಂಧಿಸಿದಂತೆ ನಾವೀಗ ಕದನ ವಿರಾಮದ ಬಗ್ಗೆ ಮಾತನಾಡಲು ಸಾಧ್ಯವಿಲ್ಲ. ಏಕೆಂದರೆ ಅದು ಎಂದಿಗೂ ಪ್ರಯೋಜನಕಾರಿಯಾಗಲಿಲ್ಲ ಎಂದರು. ಪುಟಿನ್‌ ಅವರು 25 ಬಾರಿ ಕದನ ವಿರಾಮ ಘೋಷಿಸಿ, ಯುದ್ಧ ಮುಂದುವರಿಸಿದ್ದಾರೆ. ಭದ್ರತಾ ಖಾತ್ರಿಯಿಲ್ಲದೇ ಕದನ ವಿರಾಮ ಮುಂದುವರಿಸಲು…

ಸಾರಿಗೆ ನಿಗಮಕ್ಕೆ `ಗ್ಯಾರಂಟಿ’ ಭಾರ; ಉಚಿತ ಯೋಜನೆಯಿಂದ ನಷ್ಟ: ಸಚಿವ ಪ್ರತಾಪ್

ಮುಂಬೈ : ಮಹಾರಾಷ್ಟ್ರದಲ್ಲಿ ಸಾರಿಗೆ ನಿಗಮಕ್ಕೆ ಇದೀಗ ಗ್ಯಾರಂಟಿ ಯೋಜನೆಗಳು ಭಾರವಾಗುತ್ತಿದ್ದು, ದಿನಕ್ಕೆ 3 ಕೋಟಿ ರೂ. 3 ಕೋಟಿ ನಷ್ಟವಾಗುತ್ತಿದೆ ಎಂದು ರಾಜ್ಯ ಸಾರಿಗೆ ಸಚಿವ ಪ್ರತಾಪ್ ಸರನಾಯಕ್ ಹೇಳಿದರು. ಧಾರಾಶಿವ್‌ನಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಸರ್ಕಾರಿ ಬಸ್ಸುಗಳಲ್ಲಿ…

ಆರ್ಥಿಕ ಸಂಕಷ್ಟದಲ್ಲಿ ಹಿಮಾಚಲ ಸರ್ಕಾರ; ಜನರಿಗೆ ನೀಡಿದ್ದ ಗ್ಯಾರಂಟಿ ವಾಪಸ್

ಶಿಮ್ಲಾ : ಜನರಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದ ಹಿಮಾಚಲ ಸರ್ಕಾರ ಇದೀಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಹೀಗಾಗಿ ರಾಜ್ಯದಲ್ಲಿ ವಿದ್ಯುತ್ ಸಬ್ಸಿಡಿ ವಾಪಸ್ ಅಭಿಯಾನ ಶುರುವಾಗಿದೆ. ಪ್ರತಿಕಾಗೋಷ್ಠಿಯಲ್ಲಿ ಸಿಎಂ ಸುಖ್ವೀಂದರ್ ಸಿಂಗ್ ಸುಖು ಮಾತನಾಡಿ, ಆರ್ಥಿಕ ಸಂಕಷ್ಟದಲ್ಲಿರುವುದರಿಂದ ರಾಜ್ಯದಲ್ಲಿ ಹಣ ಉಳಿಸುವ…