Tag: gun shoot

ಪತ್ನಿ, ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿದ ಬಿಜೆಪಿ ನಾಯಕ

ಉತ್ತರ ಪ್ರದೇಶ : ಬಿಜೆಪಿ ನಾಯಕರೊಬ್ಬರು ಪತ್ನಿ ಹಾಗೂ ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಸಹಾರನ್​ಪುರದಲ್ಲಿ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮತ್ತೋರ್ವ ಮಗ ಹಾಗೂ ಪತ್ನಿಯ ಸ್ಥಿತಿ ಗಂಭೀರವಾಗಿದೆ. ಗಂಗೋ ಪೊಲೀಸ್…