ಹಂಪಿ ಉತ್ಸವಕ್ಕೆ ತೆರೆ – ಸಾಂಸ್ಕೃತಿಕ ವೈಭವಕ್ಕೆ ಮನಸೋತ ಜನರು
ಬಳ್ಳಾರಿ : ಫೆ.28 ರಿಂದ ಮಾ.2ರವರೆಗೆ ಮೂರು ದಿನಗಳ ಕಾಲ ಅಪಾರ ಜನಸಾಗರದ ನಡುವೆ ಜರುಗಿದ ವಿಜಯನಗರದ ಗತವೈಭವ ಸಾರುವ ಐತಿಹಾಸಿಕ ಹಂಪಿ ಉತ್ಸವಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ಹಂಪಿ ಉತ್ಸವವನ್ನು ಜನೋತ್ಸವವಾಗಿಸುವಲ್ಲಿ ವಿಜಯನಗರ ಜಿಲ್ಲಾಡಳಿತ ಸಾಫಲ್ಯ ಕಂಡಿದೆ. ಬಿರುಬಿಸಿಲು ಲೆಕ್ಕಿಸದೇ…