Tag: Hassan

ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ

ಹಾಸನ : ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಸಂಜಯ್ (27) ಮೃತ ವ್ಯಕ್ತಿ. ಸ್ನೇಹಿತರ ಜೊತೆ ಪಾರ್ಟಿಗೆ ಹೋಗಿದ್ದ ಸಂಜಯ್ ಸೋಮವಾರ ಸಂಜೆ ಎದೆನೋವು ಎಂದು…

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮೂವರು ಬಲಿ..

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮೂವರು ಸಾವನ್ನಪ್ಪಿದ್ದು ಸರಣಿ ಸಾವಿನಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ ಎಂದು ಹೇಳಲಾಗಿದೆ. ಬೇಲೂರು ಪಟ್ಟಣದ, ಜೆಪಿನಗರದಲ್ಲಿ ವಾಸವಾಗಿದ್ದ ಲೇಪಾಕ್ಷಿ (50) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗೃಹಿಣಿಯಾಗಿದ್ದ ಲೇಪಾಕ್ಷಿ ಬೆಳಿಗ್ಗೆ ಮನೆಯಲ್ಲಿದ್ದಾಗ ಸುಸ್ತು ಎಂದು…

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಸಾವು !

ಹಾಸನ : ಎದೆನೋವು ಕಾಣಿಸಿಕೊಂಡ ಹಿನ್ನೆಲೆ ತಾನೇ ಆಟೋ ಚಲಾಯಿಸಿಕೊಂಡು ಆಸ್ಪತ್ರೆಗೆ ಸೇರಿದ್ದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಗೋವಿಂದ (37) ಹೃದಯಾಘಾತದಿಂದ ಸಾವನ್ನಪ್ಪಿದ ಆಟೋ ಚಾಲಕ. ಹಾಸನದ ಸಿದ್ದೇಶ್ವರ ನಗರದಲ್ಲಿ ಘಟನೆ ನಡೆದಿದೆ. ಇಂದು ಬೆಳಗ್ಗೆ…

ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ..

ಹಾಸನ : ಭಾರೀ ಮಳೆಯಿಂದ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದ ಘಟನೆ ಸಕಲೇಶಪುರ ತಾಲೂಕಿನ ಯಡೆಕುಮಾರಿ ಬಳಿ ನಡೆದಿದೆ. ಕಿಲೋಮೀಟರ್ ಸಂಖ್ಯೆ 74 & 75ರ ನಡುವಿನ ಅರೆಬೆಟ್ಟ ಮತ್ತು ಯಡೆಕುಮಾರಿ ಮಧ್ಯೆ ಭಾಗದಲ್ಲಿ ರೈಲ್ವೆ ಹಳಿ ಮೇಲೆ ಭೂಕುಸಿತವಾಗಿದೆ.…

ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು..!

ಹಾಸನ : ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ (21) ಮೃತ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಕವನ ಹಾಸನ…

ಹಾಸನದಲ್ಲಿ ವರುಣಾರ್ಭಟ; ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ !

ಹಾಸನ : ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಪರಿಣಾಮ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ಘಟನೆ ನಡೆದಿದೆ. ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ ರಸ್ತೆಯ ಎರಡು ಬದಿಗಳಲ್ಲಿ ಕೆಲಸಗಾರರು 90 ಡಿಗ್ರಿ ಮಾದರಿಯಲ್ಲಿ…

ತಾಳಿ ಕಟ್ಟುವಾಗಲೇ ಮದುವೆ ಬೇಡವೆಂದ ವಧು; ತಾನು ಪ್ರೀತಿಸಿದ ಯುವಕನ ಜೊತೆ ಮದುವೆ!

ಹಾಸನ : ತಾಳಿ ಕಟ್ಟುವ ಶುಭವೇಳೆಯೇ ವಧುವೇ ಮದುವೆ ಬೇಡವೆಂದ ಪ್ರಕರಣ ಮತ್ತೊಂದು ರೀತಿಯಲ್ಲಿ ಸುಖಾಂತ್ಯವಾಗಿದ್ದು, ಕಡೆಗೂ ವಧುವಿನ ಇಚ್ಛೆಯಂತೆ ಮದುವೆ ನೆರವೇರಿದೆ. ತಾನು ಪ್ರೀತಿಸಿದ ಯುವಕನೊಂದಿಗೆ ವಧು ವಿವಾಹವಾಗಿದ್ದಾರೆ. ಆದರೆ ಮದುವೆ ನಿಶ್ವಯವಾಗಿದ್ದ ವರ ಹಾಗೂ ಆತನ ಕುಟುಂಬಸ್ಥರು ನೋವಿನಿಂದಲೇ…

ಹಾಸನದಲ್ಲಿ ಪುಡಿ ರೌಡಿಗಳ ಹಾವಳಿ !

ಹಾಸನ : ಕ್ಷುಲ್ಲಕ ಕಾರಣಕ್ಕಾಗಿ ಪುಡಿರೌಡಿಯೊಬ್ಬ ಮತ್ತೋರ್ವ ರೌಡಿಗೆ ಡ್ರ್ಯಾಗರ್‌ನಿಂದ ಹಲ್ಲೆ ಮಾಡಿರುವ ಘಟನೆ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕುಖ್ಯಾತ ರೌಡಿಶೀಟರ್ ಚೇತು ಅಲಿಯಾಸ್ ಮತ್ತು ಬರಗೂರು ವಿಜಿ ಸಹಚರರರಾದ ಯತೀಶ್ ಹಾಗೂ ಅಡಗೂರು…

ರೈಲ್ವೆ ಜಂಕ್ಷನ್ ಬಳಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ

ಹಾಸನ : ಹಾಸನ ರೈಲ್ವೆ ಜಂಕ್ಷನ್‌ಗೆ ಹೊಂದಿಕೊಂಡಿರುವ ನಿರ್ಮಾಣ ಹಂತದ ಟವರ್ ವ್ಯಾಗನ್ ಶೆಡ್ ಕಟ್ಟಡದಲ್ಲಿ 40 ವರ್ಷದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ದುಷ್ಕರ್ಮಿ ನಂತರ, ಇಟ್ಟಿಗೆಗಳಿಂದ ಆಕೆಯ ತಲೆಗೆ ಹೊಡೆದಿದ್ದಾನೆ ಎಂದು ರೈಲ್ವೆ…

ಪ್ರಧಾನಿ ಮೋದಿ ಬದಲಿಸಿ, ದೇಶ ಉಳಿಸಿ: ಸಚಿವ ಸಂತೋಷ್ ಲಾಡ್

ಹಾಸನ : ಅಮೆರಿಕದಿಂದ ಕಾಲಿಗೆ ಚೈನ್ ಹಾಕಿಕೊಂಡು ದೇಶದ ಜನರನ್ನು ತಂದು ಬಿಸಾಕಿದ್ದು, ಇಡೀ ದೇಶಕ್ಕೆ ಅವಮಾನ ಮಾಡಿದರು. ಭಾರತದಲ್ಲಿ 18 ಲಕ್ಷ ಜನ ಪಾಸ್​ಪೋರ್ಟ್​ ಸರೆಂಡರ್ ಮಾಡಿದ್ದಾರೆ. ಆದರೆ, ಇದರ ಬಗ್ಗೆ ಯಾವುದೇ ಚರ್ಚೆಯಾಗುತ್ತಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್…