Tag: HDK

ಇದೂ ಒಂದು ಬದುಕೇ…? – ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ !

ಬೆಂಗಳೂರು : ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ, ಇದೂ ಒಂದು ಬದುಕೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಎಕ್ಸ್‌ ಖಾತೆಯ ಮೂಲಕ ಕಿಡಿಕಾರಿದ್ದಾರೆ. ಹನಿಟ್ರ‍್ಯಾಪ್ ವಿಷಯವಾಗಿ ಎಕ್ಸ್‌ನಲ್ಲಿ…

ಅಧಿಕಾರ ದುರ್ಬಳಕೆ ಮಾಡಿದ ಹೆಚ್‌ಡಿಕೆಯಿಂದ ಭೂಮಿ ಒತ್ತುವರಿ; ಚಲುವರಾಯಸ್ವಾಮಿ

ಬೆಂಗಳೂರು : ಮುಡಾ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸಿದಾಗಲೇ ಸಿಎಂ ಸಿದ್ದಾರಮಯ್ಯ ಕುಟುಂಬಕ್ಕೆ ಕ್ಲೀನ್ ಚಿಟ್ ಸಿಗುವ ಬಗ್ಗೆ ಗೊತ್ತಿತ್ತು ಎಂದು ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹೇಳಿರುವುದಕ್ಕೆ ಕೃಷಿ ಸಚಿವ ಎನ್ ಚಲವರಾಯಸ್ವಾಮಿ ಪ್ರತಿಕ್ರಿಯೆ ನೀಡಿದರು. ಲೋಕಾಯುಕ್ತ ಸರ್ಕಾರದ ಅಧೀನದಲ್ಲಿರಬಹುದು,…

ಕಾಂಗ್ರೆಸ್ ಅವಧಿಯಲ್ಲಿ ಶೇ. 60 ರಷ್ಟು ಕಮಿಷನ್ ಚರ್ಚೆ: ಹೆಚ್‌ಡಿಕೆ ಬಾಂಬ್!

ಮೈಸೂರು : ರಾಜ್ಯ ರಾಜಕಾರಣದಲ್ಲಿ ಮತ್ತೆ ಪರ್ಸೆಂಟೇಜ್ ವಿಚಾರ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಅವಧಿಯಲ್ಲಿ ಈಗ ಶೇ. 60 ರಷ್ಟು ಕಮಿಷನ್ ತೆಗೆದುಕೊಳ್ಳಲಾಗ್ತಿದೆ ಎಂದು ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌ಡಿಕೆ, ವಿಧಾನಸೌಧದಲ್ಲಿ ಸಚಿವರೇ ಲಂಚ ಪಡೆಯುತ್ತಿದ್ದಾರೆ.…

ಜನರ ಅಭಿವೃದ್ಧಿ , ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡ್ತೀನಿ: ಹೆಚ್‌ಡಿಕೆ

ಮಂಡ್ಯ : ಜನರ ಆರ್ಶೀವಾದದಿಂದ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲಿ ಸಚಿವನಾಗಿದ್ದೇನೆ. ದೊಡ್ಡ ಮಟ್ಟಿನ ಆಸೆ ಇಟ್ಟುಕೊಂಡು ಮಂಡ್ಯ ಜನರು ನನಗೆ ಆರ್ಶೀವಾದ ಮಾಡಿದ್ದೀರಿ. ಎಷ್ಟೇ ಕೆಲಸದ ಒತ್ತಡ ಇದ್ದರೂ ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಿದ್ದೇನೆ, ಜನರ ಆಸೆಯನ್ನು ಈಡೇರಿಸುತ್ತೇನೆ ಎಂದು ಕೇಂದ್ರ ಸಚಿವ…