Tag: hdkumarswamy

ಕಾರ್ಖಾನೆ ಪುನಶ್ಚೇತನ: ನಿವೃತ್ತ ಕಾರ್ಮಿಕರಿಗೆ ವೇತನ ಬಾಕಿ ಪಾವತಿಗೆ ಕ್ರಮ: ಹೆಚ್‌ಡಿಕೆ

ಬೆಂಗಳೂರು : ಹಿಂದೂಸ್ತಾನ್ ಮೆಷಿನ್ ಟೂಲ್ಸ್ (ಎಚ್‌ಎಂಟಿ) ನ ಹಾಲಿ ಮತ್ತು ಮಾಜಿ ಉದ್ಯೋಗಿಗಳಿಗೆ ಬಾಕಿ ಇರುವ 361 ಕೋಟಿ ರೂ. ನಿವೃತ್ ವೇತನವನ್ನು ಪಾವತಿಸುವುದಾಗಿ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಹೆಚ್‌ಡಿ ಕುಮಾರಸ್ವಾಮಿ ಭರವಸೆ ನೀಡಿದರು. ಬೆಂಗಳೂರಿನ…

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಕುಂಭಮೇಳದ ಆಹ್ವಾನ!

ನವದೆಹಲಿ : ತ್ರಿವೇಣಿ ಸಂಗಮ ಸ್ಥಳ ಪ್ರಯಾಗ್‌ರಾಜ್‌ನಲ್ಲಿ ನಡೆಯಲಿರುವ ಕುಂಭಮೇಳದಲ್ಲಿ ಭಾಗಿಯಾಗುವಂತೆ ಉತ್ತರ ಪ್ರದೇಶದ ಹಣಕಾಸು ಸಚಿವ ಸುರೇಶ್ ಖನ್ನಾ ಅವರು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಹ್ವಾನಿಸಿದ್ದಾರೆ. ನವದೆಹಲಿಯ ಸಚಿವಾಲಯದ ಕಚೇರಿಯಲ್ಲಿ ಇಂದು ಕೇಂದ್ರ…

ನನ್ನನ್ನು ಟಾರ್ಗೆಟ್ ಮಾಡುವುದು ಮುಖ್ಯವಲ್ಲ; ಸಿಎಂಗೆ ಹೆಚ್‌ಡಿಕೆ ತಿರುಗೇಟು!

ನವದೆಹಲಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಮೇಲೆ 60% ಕಮೀಷನ್ ಆರೋಪವನ್ನು ಮತ್ತಷ್ಟು ತೀವ್ರಗೊಳಿಸಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದಾಖಲೆ ಕೊಡಿ, ದಾಖಲೆ ಕೊಡಿ ಎನ್ನುತ್ತಿದ್ದಿರಿ. ಇಲ್ನೋಡಿ ಸನ್ಮಾನ್ಯ ಸಿದ್ದರಾಮಯ್ಯನವರೇ,…

ಕಮಿಷನ್ ಆರೋಪಕ್ಕೆ ಏನು ದಾಖಲೆ ಕೊಟ್ಟಿದ್ದೀರಿ? ಸಿಎಂಗೆ ಹೆಚ್‌ಡಿಕೆ ಪ್ರಶ್ನೆ!

ಬೆಂಗಳೂರು : ರಾಜ್ಯ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಶೇ. 40 ರಷ್ಟು ಕಮಿಷನ್ ಆರೋಪಕ್ಕೆ ಏನು ದಾಖಲೆ ಕೊಟ್ಟಿದ್ದರು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಸಂಬಂಧ ತಮ್ಮ ಎಕ್ಸ್…

ಹೆಚ್‌ಡಿಕೆಯೇ ಕಾರು ಬೇಡ ಎಂದಿದ್ರು – ಚಲುವರಾಯಸ್ವಾಮಿ ಬಾಂಬ್‌

ಮಂಡ್ಯ : ರಾಜಕೀಯ ಹಾಗೂ ವೈಯಕ್ತಿಕ ಜೀವನದಲ್ಲಿ ಕುಚುಕುಗಳ ರೀತಿ ಇದ್ದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಚಲುವರಾಯಸ್ವಾಮಿ ಇದೀಗ ಬದ್ಧ ವೈರಿಗಳಾಗಿ ಬದಲಾಗಿದ್ದಾರೆ. ಇಬ್ಬರ ನಡುವೆ ಈಗ ಒಂದಲ್ಲ ಒಂದು ವಿಚಾರಕ್ಕೆ ಮಾತಿನ ಯುದ್ಧ ನಡೆಯುತ್ತಿದೆ. ಇದೀಗ ಕಾರಿನ ವಿಚಾರಕ್ಕೆ ಇಬ್ಬರ ನಡುವೆ…

ಕಾಂಗ್ರೆಸ್ ಅವಧಿಯಲ್ಲಿ ಶೇ. 60 ರಷ್ಟು ಕಮಿಷನ್ ಚರ್ಚೆ: ಹೆಚ್‌ಡಿಕೆ ಬಾಂಬ್!

ಮೈಸೂರು : ರಾಜ್ಯ ರಾಜಕಾರಣದಲ್ಲಿ ಮತ್ತೆ ಪರ್ಸೆಂಟೇಜ್ ವಿಚಾರ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಅವಧಿಯಲ್ಲಿ ಈಗ ಶೇ. 60 ರಷ್ಟು ಕಮಿಷನ್ ತೆಗೆದುಕೊಳ್ಳಲಾಗ್ತಿದೆ ಎಂದು ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌ಡಿಕೆ, ವಿಧಾನಸೌಧದಲ್ಲಿ ಸಚಿವರೇ ಲಂಚ ಪಡೆಯುತ್ತಿದ್ದಾರೆ.…

ಜನರ ಅಭಿವೃದ್ಧಿ , ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡ್ತೀನಿ: ಹೆಚ್‌ಡಿಕೆ

ಮಂಡ್ಯ : ಜನರ ಆರ್ಶೀವಾದದಿಂದ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲಿ ಸಚಿವನಾಗಿದ್ದೇನೆ. ದೊಡ್ಡ ಮಟ್ಟಿನ ಆಸೆ ಇಟ್ಟುಕೊಂಡು ಮಂಡ್ಯ ಜನರು ನನಗೆ ಆರ್ಶೀವಾದ ಮಾಡಿದ್ದೀರಿ. ಎಷ್ಟೇ ಕೆಲಸದ ಒತ್ತಡ ಇದ್ದರೂ ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಿದ್ದೇನೆ, ಜನರ ಆಸೆಯನ್ನು ಈಡೇರಿಸುತ್ತೇನೆ ಎಂದು ಕೇಂದ್ರ ಸಚಿವ…