Tag: Health

ಜಿಲ್ಲಾ ಆರೋಗ್ಯಾಧಿಕಾರಿಗಳ ಕಾರ್ಯಾಚರಣೆ; 8 ನಕಲಿ ಕ್ಲಿನಿಕ್ ಮೇಲೆ ದಾಳಿ!

ಕೋಲಾರ : ಕೋಲಾರ ಜಿಲ್ಲಾ ಆರೋಗ್ಯಾಧಿಕಾರಿಗಳು ಜಿಲ್ಲೆಯಾದ್ಯಂತ ಅನಧಿಕೃತವಾಗಿ ತೆರೆದಿದ್ದ 8 ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿದ್ದಾರೆ. ಶ್ರೀನಿವಾಸಪುರದಲ್ಲಿ 6 ಕ್ಲಿನಿಕ್, ಬಂಗಾರಪೇಟೆ, ಕೋಲಾರದಲ್ಲಿ ತಲಾ ಒಂದು ನಕಲಿ ಕ್ಲಿನಿಕ್ ಮೇಲೆ ದಾಳಿ ಮಾಡಲಾಗಿದೆ. ಐದು ತಂಡಗಳಿಂದ ಕೋಲಾರ ಜಿಲ್ಲೆಯಾದ್ಯಂತ…

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಗ್ಯ ಸಚಿವ ಖಂಡನೆ!

ಬೆಂಗಳೂರು : ಈ ಘಟನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳ ಕೃತ್ಯ ಆಘಾತ ಹಾಗೂ ನೋವು ತರಿಸಿದೆ. ಮೂಕ ಜೀವಿಗಳ ಮೇಲೆ ನಡೆದಿರುವ ಈ ಕ್ರೌರ್ಯ ಖಂಡನೀಯವಾಗಿದೆ. ಮಾನವೀಯತೆ…

HMPV ವೈರಸ್‌ ಲಕ್ಷಣಗಳೇನು, ಮುಂಜಾಗ್ರತೆ ಏನು? – ಆರೋಗ್ಯ ಇಲಾಖೆ

ಬೆಂಗಳೂರು : ದೇಶಾದ್ಯಂತ ಈಗ HMPVಯದ್ದೇ ಸದ್ದು ಹೆಚ್ಚಾಗಿದ್ದು, ಕೋವಿಡ್-19 ವೈರಸ್‌ನ ಪ್ರಭಾವವನ್ನು ಈ ದೇಶದ ಎಲ್ಲಾ ನಾಗರಿಕರು ಅನುಭವಿಸಿದ್ದಾರೆ. ಹೀಗಾಗಿ ಭಯ, ಆತಂಕ ಹೆಚ್ಚಾಗಿಯೇ ಇದೆ. ಹೆಚ್‌ಎಂಪಿವಿ ಕೋವಿಡ್-19 ನ ಮತ್ತೊಂದು ರೂಪಾಂತರವೇ, ಇನ್ನೂ ಹೆಚ್ಚಿನ ಕಾಳಜಿ ಅಗತ್ಯವಿದೆಯೇ ಎಂಬ…

ದೆಹಲಿ ನಾಗರಿಕರಿಗೆ 25 ಲಕ್ಷ ಆರೋಗ್ಯ ವಿಮೆ: ಸಿಎಂ ಅಶೋಕ್ ಗೆಹ್ಲೋಟ್

ನವದೆಹಲಿ : ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ತನ್ನ ಎರಡನೇ ಗ್ಯಾರಂಟಿ ಘೋಷಿಸಿದೆ. ಪಕ್ಷ ಅಧಿಕಾರಕ್ಕೆ ಬಂದಲ್ಲಿ ದೆಹಲಿ ನಿವಾಸಿಗಳಿಗೆ ಕಾಂಗ್ರೆಸ್‌ ಜೀವನ್ ರಕ್ಷಾ ಹೆಸರಿನಲ್ಲಿ 25 ಲಕ್ಷ ರೂ. ರೂಪಾಯಿಯ ವಿಮೆ ನೀಡಲಾಗುವುದು ಎಂದು ಮಾಜಿ ಸಿಎಂ ಅಶೋಕ್ ಗೆಹ್ಲೋಟ್…

ಬೆಂಗಳೂರಿನಲ್ಲಿ ಚೀನಿ ವೈರಸ್ ಪತ್ತೆ; ಆರೋಗ್ಯ ಇಲಾಖೆ ಅಲರ್ಟ್ !

ಬೆಂಗಳೂರು : ನಗರದ 8 ತಿಂಗಳ ಮಗುವಿನಲ್ಲಿ ಹೆಚ್‌ಎಂಪಿ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಜಿಲ್ಲಾವಾರು ಮಾಹಿತಿಯನ್ನು ನೀಡಿದೆ. ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ವೈರಸ್ ಪತ್ತೆಯಾದ ಬಗ್ಗೆ ಎಲ್ಲಾ ಡಿಹೆಚ್‌ಓಗಳಿಂದ ಆರೋಗ್ಯ ಇಲಾಖೆ ಮಾಹಿತಿ ಕೇಳಿದೆ.…

ಚೀನಾದಲ್ಲಿ ಪರಿಸ್ಥಿತಿ ಅಸಹಜವಾಗಿಲ್ಲ: ಆರೋಗ್ಯ ಸಚಿವಾಲಯ

ನವದೆಹಲಿ : ಚೀನಾದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ ದಿಢೀರನೆ ಕಾಣಿಸಿಕೊಂಡಿದ್ದು, ಲಭ್ಯವಿರುವ ಎಲ್ಲಾ ಚಾನೆಲ್‌ಗಳ ಮೂಲಕ ಭಾರತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಮಯೋಚಿತ ಶಿಷ್ಠಾಚಾರ ಅನುಸರಿಸಲು ವಿಶ್ವ ಆರೋಗ್ಯ ಸಂಸ್ಥೆಗೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ,…

ಬಾಣಂತಿ ಸಾವಿಗೆ ಕಾರಣ ಕೊಟ್ಟ ರಾಜ್ಯ ಆರೋಗ್ಯ ಇಲಾಖೆ

ಬೆಳಗಾವಿ : ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ನಾಲ್ಕು ದಿನದ ಅವಧಿಯಲ್ಲಿ ಇಬ್ಬರು ಬಾಣಂತಿಯರು ಸಾವನ್ನಪ್ಪಿರುವುದು ಸಾಕಷ್ಟು ಅನುಮಾನ ಮೂಡಿಸಿದೆ. ಡಿ.22ರಂದು ಹೆಣ್ಣು ಮಗುವಿಗೆ ಜನ್ಮ ನೀಡಿ ಮಾರನೇ ದಿನ ಓರ್ವ ಬಾಣಂತಿ ಮೃತಪಟ್ಟಿದ್ದರೆ, ಇಂದು ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಇದೀಗ ಬಾಣಂತಿ…

ಕರ್ನಾಟಕಕ ಏಕೀಕರಣಕ್ಕೆ ಸುವರ್ಣ ಸಂಭ್ರಮ: ಕನ್ನಡದಲ್ಲಿ ವರ್ಷ ಪೂರ್ತಿ ಚರ್ಚ್ ನಲ್ಲಿ ಪೂಜೆ!

ಬೆಂಗಳೂರು: ಕರ್ನಾಟಕ ಏಕೀಕರಣಗೊಂಡು 50 ವರ್ಷವಾಗಿರುವ ಹಿನ್ನಲೆಯಲ್ಲಿ ಕ್ರೈಸ್ತ ಸಮುದಾಯ ವಿಶೇಷವಾದ ಆಚರಣೆಯೊಂದಕ್ಕೆ ಕೈ ಹಾಕಿದೆ. ಇದು ಬೆಂಗಳೂರಿನ ಕ್ರೈಸ್ತ ಸಮುದಾಯದ ಹೆಸರಲ್ಲಿ ವಿಶೇಷವಾದ ಪ್ರಯತ್ನ ಎಂದರೂ ತಪ್ಪಾಗಲಿಕ್ಕಿಲ್ಲ. ಒಂದು ದಿನವಾದ್ರೂ ಎಲ್ಲಾ ಚರ್ಚ್ ಗಳಲ್ಲಿ ಕನ್ನಡದಲ್ಲೇ ಪೂಜೆಗಳು ನಡೆಯಬೇಕೆನ್ನುವ ಬಹು…