ಮುಡಾ ಕೇಸ್ CBIಗೆ ವರ್ಗಾಯಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ
ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಳಿಬಂದಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಜನವರಿ 27ಕ್ಕೆ ಮುಂದೂಡಿದೆ. ಮುಖ್ಯಮಂತ್ರಿಗಳ ಪರವಾಗಿ ಹಿರಿಯ…