ಕರ್ತವ್ಯನಿರತ ಯೋಧ ಹೃದಯಾಘಾತದಿಂದ ಸಾವು
ಬಾಗಲಕೋಟೆ : ರಾಜಸ್ಥಾನದಲ್ಲಿ ಕರ್ತವ್ಯನಿರತರಾಗಿದ್ದ, ಬಾಗಲಕೋಟೆಯ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾಗೊಂಡಯ್ಯ ಚನ್ನಯ್ಯ ರೇಷ್ಮೆ (37) ಮೃತ ಯೋಧ ಎನ್ನಲಾಗಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ನಂದಿಕೇಶ್ವರ ಗ್ರಾಮದ ಯೋಧ ಕರ್ತವ್ಯದಲ್ಲಿ ಇದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಾಗೊಂಡಯ್ಯ ಕಳೆದ 14 ವರ್ಷದಿಂದ…