Tag: Heart Attack

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮೂವರು ಬಲಿ..

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮೂವರು ಸಾವನ್ನಪ್ಪಿದ್ದು ಸರಣಿ ಸಾವಿನಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ ಎಂದು ಹೇಳಲಾಗಿದೆ. ಬೇಲೂರು ಪಟ್ಟಣದ, ಜೆಪಿನಗರದಲ್ಲಿ ವಾಸವಾಗಿದ್ದ ಲೇಪಾಕ್ಷಿ (50) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗೃಹಿಣಿಯಾಗಿದ್ದ ಲೇಪಾಕ್ಷಿ ಬೆಳಿಗ್ಗೆ ಮನೆಯಲ್ಲಿದ್ದಾಗ ಸುಸ್ತು ಎಂದು…

ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಸಾವು !

ಹಾಸನ : ಎದೆನೋವು ಕಾಣಿಸಿಕೊಂಡ ಹಿನ್ನೆಲೆ ತಾನೇ ಆಟೋ ಚಲಾಯಿಸಿಕೊಂಡು ಆಸ್ಪತ್ರೆಗೆ ಸೇರಿದ್ದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಗೋವಿಂದ (37) ಹೃದಯಾಘಾತದಿಂದ ಸಾವನ್ನಪ್ಪಿದ ಆಟೋ ಚಾಲಕ. ಹಾಸನದ ಸಿದ್ದೇಶ್ವರ ನಗರದಲ್ಲಿ ಘಟನೆ ನಡೆದಿದೆ. ಇಂದು ಬೆಳಗ್ಗೆ…

‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು !

ಪುನೀತ್ ರಾಜ್​ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ಮಸ್ತ್ ಆಗಿ ಕುಣಿದಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ ಲೋಖಂಡ್‌ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ (ಜೂನ್ 27)…

ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು..!

ಹಾಸನ : ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನ ಕೆ.ವಿ (21) ಮೃತ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಕವನ ಹಾಸನ…