Tag: high

ಹೆಚ್ಚಿನ ಟ್ರಾಫಿಕ್ ಜಾಮ್; ಪರಿಹಾರ ಕಂಡುಕೊಳ್ಳಲು ಉನ್ನತ ಮಟ್ಟದ ಸಭೆ!

ಬೆಂಗಳೂರು : ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ ಮುಂಭಾಗದಲ್ಲಿ ಪ್ರತಿದಿನ ಹೆಚ್ಚಿನ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ಪ್ರಯಾಣಿಕರು ಹಾಗೂ ವಾಹನ ಸವಾರರ ಪಾಡು ಹೇಳತೀರದಾಗಿದೆ. ನಗರಕ್ಕೆ ಬರುವ ಟ್ರಕ್ ಗಳು ಹಾಗೂ ಇತರ ಭಾರೀ ವಾಹನಗಳು ಸರ್ವೀಸ್ ರಸ್ತೆಯಲ್ಲಿ…

ನೈಸ್-10 ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚು; BMTCಗೆ 1 ಕೋಟಿ ರೂ. ಲಾಭ

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೈಸ್-10 ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಬಸ್ ನಿಗಮಕ್ಕೆ ಮಾಸಿಕ ಆದಾಯದಲ್ಲಿ 1 ಕೋಟಿ ರೂಪಾಯಿ ಸಂಗ್ರಹವಾಗುತ್ತಿದೆ. ಕಳೆದ ವರ್ಷ ಡಿಸೆಂಬರ್ 23 ರಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅಧಿಕೃತವಾಗಿ…