ಆಂಧ್ರ, ತಮಿಳುನಾಡಿನಲ್ಲಿ ನಮಗಿಂತಲೂ ಹೆಚ್ಚಿನ ದರ: ಶಿವಾನಂದ ಪಾಟೀಲ್
ಹಾವೇರಿ : ಆಂಧ್ರ, ತಮಿಳುನಾಡಿನಲ್ಲೂ ನಮಗಿಂತ ದರ ಹೆಚ್ಚಿದೆ. ನಮ್ಮದೇ ಕಡಿಮೆ ಇದೆ ಎಂದು ಬಸ್ ಟಿಕೆಟ್ ದರ ಏರಿಕೆಯನ್ನು ಸಚಿವ ಶಿವಾನಂದ ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಹಾವೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅವರಿಗೆ ಹೋರಾಟ ಮಾಡೋದು ಬಿಟ್ಟರೆ ಏನು…