Karnataka Budget – 2025-26ನೇ ಸಾಲಿನ ಕರ್ನಾಟಕ ಬಜೆಟ್ನ ಮುಖ್ಯಾಂಶಗಳು !
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಗ್ಯಾರೆಂಟಿ ಹೊರತಾಗಿಯೂ ಬಜೆಜ್ನಲ್ಲಿ ಘೋಷಣೆಗಳನ್ನು ಮಾಡಿದ್ದಾರೆ. ಬಜೆಟ್ನಲ್ಲಿ ಪ್ರಮುಖ ಅಂಶಗಳು ಇಲ್ಲಿವೆ.…