Tag: himself

ತಾಯಿ ಕೊಂದು ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ!

ಅನೇಕಲ್ : ತಾಯಿಯನ್ನು ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಚಂದಾಪುರದಲ್ಲಿ ನಡೆದಿದೆ. ಮಹಾಲಕ್ಷ್ಮಿ (41) ಕೊಲೆಯಾದ ಮಹಿಳೆ. ರಮೇಶ್ (21) ತಾಯಿಯನ್ನ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಮಗ ಎಂದು ಗುರತಿಸಲಾಗಿದೆ. ಚಿತ್ರದುರ್ಗ…

ಆಯುಕ್ತರ ಹೆಸರಿನಲ್ಲಿದ್ದ ಚೆಕ್‌ಗಳಿಗೆ ಫೋರ್ಜರಿ ಸಹಿ; ಪ್ರಿಯಾಂಕ್‌ ತವರಲ್ಲೇ ವಂಚನೆ!

ಬೆಂಗಳೂರು : ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ಹೆಸರಿನಲ್ಲಿರುವ ಚೆಕ್‌ಗಳನ್ನು ಲಪಟಾಯಿಸಿದ್ದ ವಾಜೀದ್‌ ಇಮ್ರಾನ್‌ ಮತ್ತಿತರರ ವಂಚಕರ ತಂಡವೊಂದು ಆಯುಕ್ತರ ಸಹಿಯನ್ನೇ ಫೋರ್ಜರಿ ಮಾಡಿತ್ತು. ಈ ಮೂಲಕ 1 ಕೋಟಿ ರೂ. ಹಣವನ್ನು ತಮ್ಮ ವೈಯಕ್ತಿಕ ಖಾತೆಗಳಿಗೆ ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿತ್ತು…