ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಇಂದು ಮಳೆ ಸಾಧ್ಯತೆ
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಅಪ್ಪಳಿಸುತ್ತಿರುವ ಪರಿಣಾಮ ತಮಿಳುನಾಡು, ಕರ್ನಾಟಕದ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಇಂದು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,…