ಚಾಲಕನಿಗೆ ಮೂರ್ಛೆ ರೋಗ; ಮರಕ್ಕೆ ಡಿಕ್ಕಿಯಾದ ಬಸ್
ಚಾಮರಾಜನಗರ : ಚಾಲಕನಿಗೆ ಮೂರ್ಛೆ ರೋಗ ಬಂದಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ನಡೆದಿದೆ. ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್…