ಚೀನಾದಲ್ಲಿ ಮತ್ತೊಂದು ವೈರಸ್ ಪತ್ತೆ….!
ಬೀಜಿಂಗ್ : ಹೆಮ್ಮಾರಿ ಕೊರೊನಾ ಬಳಿಕ ಚೀನಾದಲ್ಲಿ ಮತ್ತೊಂದು ಮಹಾಮಾರಿ ವೈರಸ್ ಪತ್ತೆಯಾಗಿದೆ. ಬಾವಲಿ ಮೂಲಕ ಮನುಷ್ಯರಿಗೆ ಹರಡುವ ಎಚ್‌ಕೆಯು5-ಸಿಒವಿ-2 ಎಂಬ ವೈರಾಣು ಇದಾಗಿದೆ. ಈ ವೈರಸ್ ಮೆರ್ಬೆಕೊವೈರಸ್ ಉಪಜಾತಿಗೆ ಸೇರಿದ ಕೊರೊನಾ ವೈರಸ್ ಆಗಿದ್ದು, ಮಿಡಲ್ ಈಸ್ಟ್ ರೆಸ್ಪಿರೇಟರಿ ಸಿಂಡ್ರೋಮ್‌ಗೆ…