Tag: HMPV

HMPV ವೈರಸ್‌ ಲಕ್ಷಣಗಳೇನು, ಮುಂಜಾಗ್ರತೆ ಏನು? – ಆರೋಗ್ಯ ಇಲಾಖೆ

ಬೆಂಗಳೂರು : ದೇಶಾದ್ಯಂತ ಈಗ HMPVಯದ್ದೇ ಸದ್ದು ಹೆಚ್ಚಾಗಿದ್ದು, ಕೋವಿಡ್-19 ವೈರಸ್‌ನ ಪ್ರಭಾವವನ್ನು ಈ ದೇಶದ ಎಲ್ಲಾ ನಾಗರಿಕರು ಅನುಭವಿಸಿದ್ದಾರೆ. ಹೀಗಾಗಿ ಭಯ, ಆತಂಕ ಹೆಚ್ಚಾಗಿಯೇ ಇದೆ. ಹೆಚ್‌ಎಂಪಿವಿ ಕೋವಿಡ್-19 ನ ಮತ್ತೊಂದು ರೂಪಾಂತರವೇ, ಇನ್ನೂ ಹೆಚ್ಚಿನ ಕಾಳಜಿ ಅಗತ್ಯವಿದೆಯೇ ಎಂಬ…

ಮಹಾರಾಷ್ಟ್ರದ ನಾಗ್ಪುರದಲ್ಲಿ ೨ HMPV ಕೇಸು ಪತ್ತೆ…!

ನಾಗ್ಪುರ : ಮಹಾರಾಷ್ಟ್ರದ ನಾಗ್ಪುರದಲ್ಲಿ ಇಬ್ಬರಲ್ಲಿ HMPV ವೈರಸ್ ಪತ್ತೆಯಾಗಿದ್ದು, 13 ಮತ್ತು 7 ವರ್ಷ ವಯಸ್ಸಿನ ಮಕ್ಕಳಲ್ಲಿ ಗುರುತಿಸಲಾಗಿದೆ. ಈ ಎರಡೂ ಶಂಕಿತ ರೋಗಿಗಳ ರಕ್ತದ ಮಾದರಿಗಳನ್ನು ನಾಗ್ಪುರದ ಏಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಆರೋಗ್ಯ ಉಪನಿರ್ದೇಶಕ ಶಶಿಕಾಂತ್ ಶಂಭರ್ಕರ್…

HMPV ವೈರಸ್ ಪತ್ತೆ; ಮುಂಜಾಗ್ರತಾ ಕ್ರಮಕ್ಕೆ ಸಿಎಂ ಸೂಚನೆ!

ಬೆಂಗಳೂರು : ರಾಜ್ಯದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು HMPV ಕೇಸ್ ಪತ್ತೆ ಆಗಿದೆ. ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು…

ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ HMPV ಪತ್ತೆ…!

ಬೆಂಗಳೂರು : ಚೀನಾದಲ್ಲಿ ಕಾಡುತ್ತಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ ಟ್ರಾವೆಲ್‌ ಹಿಸ್ಟರಿ ಇಲ್ಲದ ಎರಡು ಪ್ರಕರಣಗಳು ಪತ್ತೆಯಾಗಿರುವುದು ವರದಿಯಾಗಿದೆ. ಬೆಂಗಳೂರಿನ ಇಬ್ಬರು ಮಕ್ಕಳಲ್ಲಿ ಪತ್ತೆಯಾಗಿದ್ದನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ದೃಢಪಡಿಸಿದೆ. 3 ತಿಂಗಳ ಮಗು…

ಚೀನಾದಲ್ಲಿ ಪರಿಸ್ಥಿತಿ ಅಸಹಜವಾಗಿಲ್ಲ: ಆರೋಗ್ಯ ಸಚಿವಾಲಯ

ನವದೆಹಲಿ : ಚೀನಾದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ ದಿಢೀರನೆ ಕಾಣಿಸಿಕೊಂಡಿದ್ದು, ಲಭ್ಯವಿರುವ ಎಲ್ಲಾ ಚಾನೆಲ್‌ಗಳ ಮೂಲಕ ಭಾರತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಮಯೋಚಿತ ಶಿಷ್ಠಾಚಾರ ಅನುಸರಿಸಲು ವಿಶ್ವ ಆರೋಗ್ಯ ಸಂಸ್ಥೆಗೆ ಮನವಿ ಮಾಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ,…