Tag: hoisted

76ನೇ ಗಣರಾಜ್ಯೋತ್ಸವ ಸಂಭ್ರಮ; ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ

ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು. ಇಂದು ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ…