ವಸಂತ ಪಂಚಮಿ; ಪ್ರಯಾಗ್‌ರಾಜ್‌ನಲ್ಲಿ ಇಂದು 3 ಕೋಟಿ ಭಕ್ತರಿಂದ ಪವಿತ್ರ ಸ್ನಾನ…!
ಉತ್ತರ ಪ್ರದೇಶ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪವಿತ್ರ ವಸಂತ ಪಂಚಮಿ ಹಿನ್ನೆಲೆ ಇಂದು ಕನಿಷ್ಠ 3 ಕೋಟಿ ಜನರು ಪವಿತ್ರ ಸ್ನಾನ ಮಾಡುವ ನಿರೀಕ್ಷೆಯಿದೆ. ವಸಂತ ಪಂಚಮಿ ಹಿನ್ನೆಲೆ ಪ್ರಯಾಗ್‌ರಾಜ್‌ನಲ್ಲಿ 3ನೇ ಅಮೃತ ಸ್ನಾನಕ್ಕೆ ಸಕಲ…