ಮುಸಲ್ಮಾನರ ಪವಿತ್ರ ಹಬ್ಬ ರಂಜಾನ್: ಇಂದಿನಿಂದ ಉಪವಾಸ ವ್ರತ
ಇಂದು (ಭಾನುವಾರ) ದೇಶಾದ್ಯಂತ ರಂಜಾನ್ ಉಪವಾಸ ಆರಂಭಗೊಂಡಿದೆ. ರಾಜ್ಯದ ಕೆಲವೆಡೆ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ರಂಜಾನ್ ಉಪವಾಸ ವ್ರತ ಆಚರಣೆ ಆರಂಭಗೊಳ್ಳಲಿದೆ ಎಂದು ಮುಸ್ಲಿಂ ಸಮುದಾಯದ ಮುಖಂಡರು ತಿಳಿಸಿದ್ದಾರೆ. ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ…