Tag: homestay

ಪ್ರವಾಸೋದ್ಯಮಕ್ಕೆ ಉತ್ತೇಜನ; ಹೋಂಸ್ಟೇ ನಿರ್ಮಾಣಕ್ಕೆ ಮುದ್ರಾ ಲೋನ್‌ ವಿಸ್ತರಣೆ!

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಸಲುವಾಗಿ ಹೋಂಸ್ಟೇ ನಿರ್ಮಾಣಕ್ಕೆ ಮುದ್ರಾ ಲೋನ್‌ ವಿಸ್ತರಿಸುವುದಾಗಿ ಬಜೆಟ್‌ 2025ರ ಮಂಡನೆ ವೇಳೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 50 ಪ್ರವಾಸೋದ್ಯಮ ತಾಣಗಳನ್ನು ಅಭಿವೃದ್ಧಿಪಡಿಸಲು ಕೇಂದ್ರ ಹಾಗೂ ರಾಜ್ಯಗಳ ಸಹಭಾಗಿತ್ವದಲ್ಲಿ ಟಾಪ್ 50 ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲಿದೆ. ಇದಕ್ಕಾಗಿ…

ಹೊಸ ವರ್ಷಾಚರಣೆಗೆ ಸಜ್ಜು; ಹೋಂ ಸ್ಟೇ, ರೆಸಾರ್ಟ್ ಭರ್ತಿ

ಚಿಕ್ಕಮಗಳೂರು : ವೀಕ್ ಎಂಡ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಕಾಫಿನಾಡಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಇದರಿಂದ ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳು ಬಹುತೇಕ ಶೇ. 90 ರಷ್ಟು ಬುಕ್‌ ಆಗಿವೆ. ಚಿಕ್ಕಮಗಳೂರು, ಶೃಂಗೇರಿ, ಕೊಪ್ಪ ಎನ್ಆರ್ ಪುರ, ಮೂಡಿಗೆರೆ…