ಬೆಂಗಳೂರಿನಲ್ಲೇ ಪ್ರಭಾವಿ ಸಚಿವರ ಹನಿ ಟ್ರ್ಯಾಪ್‌ಗೆ ಮತ್ತೊಬ್ಬ ನಾಯಕನಿಂದ ಯತ್ನ !
ಬೆಂಗಳೂರು : ರಾಜ್ಯದ ಪ್ರಭಾವಿ ಸಚಿವರೊಬ್ಬರು ಹನಿಟ್ರ್ಯಾಪ್ ಖೆಡ್ಡಾದಲ್ಲಿ ಸಿಲುಕಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ತುಮಕೂರು ಭಾಗದ ಸಚಿವರನ್ನು ಮಟ್ಟ ಹಾಕಲು ಮತ್ತೊಬ್ಬ ಪ್ರಭಾವಿ ನಾಯಕರೊಬ್ಬರು, ಹನಿಟ್ರ್ಯಾಪ್ ಬಲೆಗೆ ಬೀಳಿಸಿರುವ ಆರೋಪ ಬಂದಿದೆ. ಮಾಹಿತಿ ಪ್ರಕಾರ…