Tag: House

ಹಸು ಕೆಚ್ಚಲು ಕೊಯ್ದ ಪ್ರಕರಣ; ಮಾಲೀಕನ ಮನೆಗೆ ಬಿಜೆಪಿ ನಿಯೋಗ ಭೇಟಿ!

ಬೆಂಗಳೂರು : ಚಾಮರಾಜಪೇಟೆಯಲ್ಲಿ ಹಸು ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಸು ಮಾಲೀಕನ ಮನೆಗೆ ಬಿಜೆಪಿ ನಿಯೋಗ ಭೇಟಿ ನೀಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಪಿಸಿ ಮೋಹನ್, ಭಾಸ್ಕರ್ ರಾವ್ ಭೇಟಿ ನೀಡಿದ್ದಾರೆ. ಈ ವೇಳೆ…

ಬಾಲಿವುಡ್ ನಟಿ ಪೂನಂ ಧಿಲ್ಲೋನ್ ಮನೆಯಲ್ಲಿ ಲಕ್ಷಾಂತರ ರೂಪಾಯಿ ಕಳ್ಳತನ

ಮುಂಬೈ : ಬಾಲಿವುಡ್‌ ನಟಿ ಪೂನಂ ಧಿಲ್ಲೋನ್‌ ಅವರ ಮನೆಯಲ್ಲಿ ಕೆಲಸಕ್ಕೆ ಬಂದಿದ್ದವನಿಂದಲೇ ಲಕ್ಷಾಂತರ ರೂಪಾಯಿ ಮೌಲ್ಯದ ವಜ್ರದ ನೆಕ್ಲೇಸ್‌ ಕಳ್ಳತನವಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಮನೆಯಲ್ಲಿ ಕೆಲಸ ಇತ್ತಿದವನೇ ಡೈಮಂಡ್‌ ನೆಕ್ಲೇಸ್‌ ಜೊತೆಗೆ 35,000 ರೂ. ನಗದು ಹಣ ಹಾಗೂ…

8 ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾ ದಾಳಿ

ಬೆಂಗಳೂರು : ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು 8 ಅಧಿಕಾರಿಗಳ ವಿರುದ್ಧ ಬೆಂಗಳೂರು ಸೇರಿ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಅಧಿಕಾರಿಗಳ ಕಚೇರಿ, ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಕೆಲ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ತೋಟದ…

ಸಿಲಿಂಡರ್ ಸ್ಫೋಟ; ಮನೆ ಗೋಡೆಗಳು ಛಿದ್ರ – ಇಬ್ಬರಿಗೆ ಗಾಯ

ಆನೇಕಲ್ : ಇಂದು ಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಈ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಕಿತ್ತಾಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಸುನೀಲ್ ಜೋಸೆಫ್, ವಿಷ್ಣು ಜಯರಾಜ್ ಎಂಬವರು ಗಾಯಗೊಂಡಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ…

ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸರ ದಾಳಿ

ಬಾಗಲಕೋಟೆ : ಅಕ್ರಮವಾಗಿ ನಡೆಯುತ್ತಿದ್ದ, ಕಸಾಯಿಖಾನೆ ಮೇಲೆ ಕೆರೂರು ಪೊಲೀಸರು ದಾಳಿ ನಡೆಸಿ 12 ಗೋವುಗಳನ್ನು ರಕ್ಷಿಸಿದ್ದಾರೆ. ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಹಜರತ್ ನಿಬಿಸಾಬ್ ಅಕ್ರಮ ಕಸಾಯಿಖಾನೆ ನಡೆಸುತ್ತಿದ್ದ. ಸಾರ್ವಜನಿಕರು ಎಷ್ಟೇ ಹೇಳಿದರೂ ಅಕ್ರಮ ಕಸಾಯಿಖಾನೆ ನಡೆಸುವುದನ್ನು ಬಿಟ್ಟಿರಲಿಲ್ಲ. ಹೀಗಾಗಿ…

ಹೊಸ ವರ್ಷಾಚರಣೆಗೆ ನಂದಿ ಬೆಟ್ಟ ಬಂದ್; ಗೆಸ್ಟ್‌ಹೌಸ್‌ ಬುಕ್ಕಿಂಗ್ ರದ್ದು

ಚಿಕ್ಕಬಳ್ಳಾಪುರ : ಹೊಸವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ವಿಶ್ವವಿಖ್ಯಾತ ನಂದಿ ಬೆಟ್ಟಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶಿಸಿದ್ದಾರೆ. ಚಿಕ್ಕಬಳ್ಳಾಪುರದ ವಿಶ್ವವಿಖ್ಯಾತ ನಂದಿಗಿರಿಧಾಮವನ್ನು ಹೊಸವರ್ಷಾಚರಣೆ ಹಿನ್ನೆಲೆ ಬಂದ್ ಮಾಡಲಾಗಿದ್ದು, ಡಿ.31 ರಂದು ಸಂಜೆ 6 ರಿಂದ ಜನವರಿ 1 ಬೆಳಿಗ್ಗೆ…

ತಿರುಪತಿಯ ಪುರೋಹಿತನ ಮನೆ ಮೇಲೆ ಐಟಿ ರೇಡ್

ಆಂಧ್ರಪ್ರದೇಶ : ದೇಶದ ಅತಿ ಹೆಚ್ಚು ಸಿರಿವಂತ ದೇವರುಗಳ ಸಾಲಿನಲ್ಲಿ ಬರುವುದು ತಿರುಪತಿ ತಿರುಮಲ ವೆಂಕಟೇಶ್ವರ ವರ್ಷಕ್ಕೆ ಏನಿಲ್ಲ ಎಂದರೂ ಸಾವಿರಾರು ಕೋಟಿ ರೂಪಾಯಿಗಳ ಆದಾಯ ಈ ದೇವಾಲಯಕ್ಕೆ ಇದೆ. ಪ್ರತಿ ನಿತ್ಯ ಸಾವಿರಾರು ಸಂಖ್ಯೆಯ ಭಕ್ತರು ಹರಕೆಯ ರೂಪದಲ್ಲಿ ಚಿನ್ನ…