ಅಸ್ಸಾಂನಲ್ಲಿ ಭಾರಿ ಪ್ರಮಾಣದ ಸ್ಫೋಟಕ ಪತ್ತೆ!
ಸೋನಿತ್‌ಪುರ : 76ನೇ ಗಣರಾಜ್ಯೋತ್ಸವ ಆಚರಣೆಗೆ ದೇಶಾದ್ಯಂತ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿರುವಂತೆಯೇ ಅಸ್ಸಾಂನಲ್ಲಿ ಭಾರಿ ಪ್ರಮಾಣದ ಸ್ಪೋಟಕ ಇಂದು ಪತ್ತೆಯಾಗಿದೆ. ಸೋನಿತ್‌ಪುರ ಜಿಲ್ಲೆಯಲ್ಲಿ ಕಾಡಿನಲ್ಲಿ ಅಡಗಿಸಿಟ್ಟಿದ್ದ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಶೋಧ ಕಾರ್ಯಾಚರಣೆಯಲ್ಲಿ ಐದು ಗ್ರೆನೇಡ್‌ಗಳು, ಮೂರು…