Tag: imprisonment

ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಕೇಸ್‌; ಅಪರಾಧಿ ಸಂಜಯ್‌ಗೆ ಜೀವಾವಧಿ ಶಿಕ್ಷೆ

ಕೋಲ್ಕತ್ತಾ : ಆರ್‌.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಟ್ರೈನಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಸಂಜಯ್‌ ರಾಯ್‌ಗೆ (34) ಜೀವಾವಧಿ ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಿ ಕೋಲ್ಕತ್ತಾ ಕೋರ್ಟ್‌ ತೀರ್ಪು ಪ್ರಕಟಿಸಿದೆ.…

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ; ಮೂವರು ಕೈದಿಗಳು ಸಾವು!

ಮೈಸೂರು : ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮೂವರು ಕೈದಿಗಳು ಮೃತಪಟ್ಟಿದ್ದಾರೆ. ಕೇಕ್ ತಯಾರಿಕೆಗೆ ಬಳಸುವ ಎಸ್ಸೆನ್ಸ್‌ ದ್ರವ ಕುಡಿದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ವಿವಿಧ ಅಪರಾಧ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಮೈಸೂರು ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಮೂವರು ಕೈದಿಗಳು…

ಕಾಸ್‌ ಗಂಜ್‌ ಹಿಂಸಾಚಾರ ಕೇಸ್‌; ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ!

ಲಕ್ನೋ : 2018ರಲ್ಲಿ ಕಾಸ್ ಗಂಜ್‌ನಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಲಕ್ನೋದಲ್ಲಿರುವ ಎನ್‌ಐಎ ವಿಶೇಷ ನ್ಯಾಯಾಲಯವು 28 ಆರೋಪಿಗಳನ್ನು ದೋಷಿ ಗುರುತಿಸಿ, ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಅಲ್ಲದೇ ವಿಶೇಷ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ…