ಸಿಲಿಂಡರ್ ಸ್ಫೋಟ; ಮಗು ಸೇರಿ ನಾಲ್ವರಿಗೆ ಗಾಯ!
ಬೆಂಗಳೂರು : ಬೆಂಗಳೂರಿನ ಟಿ.ದಾಸರಹಳ್ಳಿಯ ಚೊಕ್ಕಸಂದ್ರದಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡ ಪರಿಣಾಮ ಮಗು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಇಂದು (ಜ.13) ಬೆಳಗ್ಗೆ ಈ ಅವಘಡ ಸಂಭವಿಸಿದ್ದು, ಸ್ಫೋಟದಿಂದ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ತೀವ್ರತೆಗೆ ಬಾಗಿಲು, ಕಿಟಕಿ ಚೂರಾಗಿದ್ದು, ಕಿಟಕಿಗೆ…