ಮಾಲ್ಡೀವ್ಸ್‌ಗೆ ಭಾರತದ ಬೆಂಬಲ ನಿರಂತರ: ಜೈಶಂಕರ್ ಭರವಸೆ!
ನವದೆಹಲಿ : ಭಾರತ ಯಾವಾಗಲೂ ಮಾಲ್ಡೀವ್ಸ್‌ಗೆ ಬೆಂಬಲ ನೀಡುತ್ತಾ ಬಂದಿದ್ದು, ಮುಂದೆಯೂ ಕೂಡ ನಿರಂತರ ಬೆಂಬಲದ ಭರವಸೆ ನೀಡುತ್ತದೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ದ್ವೀಪರಾಷ್ಟ್ರ ಮಾಲ್ಡೀವ್ಸ್ ನ ವಿದೇಶಾಂಗ ಸಚಿವ ಅಬ್ದುಲ್ಲಾ ಖಲೀಲ್ ಅವರನ್ನು…