ಬಲಿಷ್ಠ ಆಸ್ಟ್ರೇಲಿಯಾವನ್ನು ಬಗ್ಗು ಬಡಿದು ಫೈನಲ್‌ಗೆ ಪ್ರವೇಶಿಸಿದ ಭಾರತ ಟೀಂ
ದುಬೈ : ಬಲಿಷ್ಠ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿದ ಭಾರತ ಚಾಂಪಿಯನ್ಸ್ ಟ್ರೋಫಿ ಫೈನಲ್ ಪ್ರವೇಶಿಸಿದೆ. ಈ ಮೂಲಕ 2023ರ ಏಕದಿನ ವಿಶ್ವಕಪ್ ಕ್ರಿಕೆಟ್ ಫೈನಲ್ ಸೋಲಿಗೆ ಸೇಡು ತೀರಿಸಿತು. ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 264 ರನ್‌ಗಳಿಗೆ ಆಲೌಟ್ ಆಗಿತ್ತು.…