Tag: injustice

ಅನುದಾನ ಬಿಡುಗಡೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ, ತೆರಿಗೆ ಪಾಲು ಹಂಚಿಕೆಯಲ್ಲಿ ತಾರತಮ್ಯ

ಬೆಂಗಳೂರು : ಕೇಂದ್ರ ಸರ್ಕಾರ ರಾಜ್ಯಗಳಿಗೆ ತೆರಿಗೆ ಪಾಲು ಹಂಚುವುದರಲ್ಲಿ ಕರ್ನಾಟಕಕ್ಕೆ ನ್ಯಾಯವಾದ ಪಾಲು ನೀಡುತ್ತಿಲ್ಲ. ರಾಜಕೀಯ ಕಾರಣಗಳಿಗಾಗಿ ಅನುದಾನವನ್ನು ಕಡಿತಗೊಳಿಸುವುದು ಸರಿಯಲ್ಲ. ಅನುದಾನ ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದ್ದು, ಕೇಂದ್ರ ಸರಕಾರ ಇದನ್ನು ಸರಿಪಡಿಸಬೇಕು ಎಂದು ರಾಜ್ಯ ಸರ್ಕಾರ ಆಗ್ರಹಿಸಿದೆ.…