ಇನ್ನೋವಾ ಕಾರಿಗೆ ಬೈಕ್ ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು !
ಕೋಲಾರ : ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿ ನಡೆದಿದೆ. ಕೋಲಾರದ ನೂತನ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ಈ…