ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳ ಶಬ್ದ ನಿಯಂತ್ರಣಕ್ಕೆ ಕ್ರಮ: ಸಿಎಂ ಯೋಗಿ
ಲಕ್ನೋ : ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಲಾದ ಧ್ವನಿವರ್ಧಕಗಳಿಗೆ ಶಾಶ್ವತ ಶಬ್ದ ನಿಯಂತ್ರಣ ಕ್ರಮ ಕೈಗೊಳ್ಳುವುದಾಗಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಸರ್ಕ್ಯೂಟ್ ಹೌಸ್‌ನಲ್ಲಿ ಅಭಿವೃದ್ಧಿ ಯೋಜನೆಗಳು ಮತ್ತು ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸುತ್ತಾ, ಹೋಳಿ ಆಚರಣೆಯ ಸಮಯದಲ್ಲಿ ಹೆಚ್ಚಿನ ಪ್ರಮಾಣದ…