Tag: invest

ಇನ್ವೆಸ್ಟ್​ ಕರ್ನಾಟಕ 2025: ಬೆಂಗಳೂರು ಅರಮನೆ ಸುತ್ತಮುತ್ತ ಸಂಚಾರ ಬದಲಾವಣೆ

ಬೆಂಗಳೂರು : ಇನ್ವೆಸ್ಟ್ ಕರ್ನಾಟಕ 2025 ಕಾರ್ಯಕ್ರಮದಿಂದಾಗಿ ಬೆಂಗಳೂರಿನ ಅರಮನೆ ಮೈದಾನದ ಸುತ್ತಮುತ್ತ ಸಂಚಾರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ವಾಹನಗಳನ್ನು ನಿಲುಗಡೆ ಮಾಡಲು ನಿರ್ದಿಷ್ಟ ಸ್ಥಳಗಳನ್ನು ನಿಗದಿಪಡಿಸಲಾಗಿದೆ ಮತ್ತು ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಸಂಚಾರ ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ ಎಂದು…