Tag: #investigation

ಸಿ.ಟಿ ರವಿ ಪ್ರಕರಣ ಸಿಐಡಿಗೆ ಹಸ್ತಾಂತರ – ಜಿ ಪರಮೇಶ್ವರ್

ಹುಬ್ಬಳ್ಳಿ : ಸಿಟಿ ರವಿ ಆ ರೀತಿ ಹೇಳಿಲ್ಲ ಎನ್ನುತ್ತಾರೆ. ಹೆಬ್ಬಾಳ್ಕರ್ ಪಕ್ಕದಲ್ಲಿದ್ದವರು ಆ ಮಾತು ಆಡಿದ್ದಾರೆ ಎಂದು ಹೇಳುತ್ತಾರೆ. ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ಆಗಲೆಂದೇ ಪ್ರಕರಣವನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್…