ಚಲನಚಿತ್ರೋತ್ಸವಕ್ಕೆ ಸುದೀಪ್‌ಗೆ ಆಹ್ವಾನ ಕೊಟ್ಟಿರಲಿಲ್ವಾ?- ಕಿಚ್ಚನ ಆಪ್ತ ಸ್ಪಷ್ಟನೆ !
ಸಿಸಿಎಲ್ ಆಡೋದಕ್ಕೆ ಸಮಯವಿದೆ, ಫಿಲ್ಮ್ ಫೆಸ್ಟಿವಲ್ ಭಾಗವಹಿಸೋದಕ್ಕೆ ಸಮಯವಿಲ್ವಾ ಎಂದು ಸುದೀಪ್ (Sudeep) ವಿರುದ್ಧ ಕಿಡಿಕಾರಿದ್ದ ಶಾಸಕ ರವಿ ಗಣಿಗ ಮಾತಿಗೆ ನಟನ ಆಪ್ತ ಚಂದ್ರಚೂಡ್ ಚಕ್ರವರ್ತಿ ಪ್ರತಿಕ್ರಿಯೆ ನೀಡಿದ್ದಾರೆ. ಚಲನಚಿತ್ರೋತ್ಸವಕ್ಕೆ ಆಹ್ವಾನ ಕೊಡದೇ ಸುದೀಪ್ ಅವರು ಬರೋಕೆ ಹೇಗೆ ಸಾಧ್ಯ…