ಡಿಕೆಶಿ ಕ್ಷೇತ್ರದಲ್ಲಿ ಗ್ರಾಮವನ್ನೇ ಖರೀದಿಸಿದ್ರಾ ಶಾಸಕ ಇಕ್ಬಾಲ್ ಹುಸೇನ್
ರಾಮನಗರ : ರಾಜ್ಯದಲ್ಲಿ ವಕ್ಫ್ ಜಮೀನಿಗೆ ಸಂಬಂಧಪಟ್ಟಂತೆ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ಜಟಾಪಟಿ ಒಂದು ಕಡೆಯಾದರೆ ಮತ್ತೊಂದು ಕಡೆ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಇಡೀ ಗ್ರಾಮವನ್ನೇ ಖರೀದಿ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಉಳುವವನೇ…