ಮಾರ್ಚ್ ತಿಂಗಳಲ್ಲಿ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ : ಈಶ್ವರ್ ಖಂಡ್ರೆ
ಬೀದರ್ : ಜಿಲ್ಲೆಯಲ್ಲಿ ಮಾರ್ಚ್2 ರಿಂದ 4ರವರೆಗೆ 15ನೇ ರಾಜ್ಯ ಮಟ್ಟದ ಪಾರಂಪರಿಕ ವೈದ್ಯ ಸಮ್ಮೇಳನ ಜರುಗಲಿದ್ದು, ರಾಜ್ಯದ 31 ಜಿಲ್ಲೆಗಳ 1,500ಕ್ಕೂ ಅಧಿಕ ಪಾರಂಪರಿಕ ವೈದ್ಯರು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ…