ವಿಧಾನಸಭೆಯ ಬಾಗಿಲಲ್ಲಿ ಪಾನ್ ಉಗುಳಿದ ವಿಚಾರ – ಆವರಣದೊಳಗೆ ಪಾನ್ ನಿಷೇಧ !
ಉತ್ತರ ಪ್ರದೇಶ : ಶಾಸಕರೊಬ್ಬರು ಉತ್ತರ ಪ್ರದೇಶ ವಿಧಾನಸಭೆಯ ಬಾಗಿಲಿನಲ್ಲಿ ಪಾನ್ ಉಗುಳಿರುವ ವಿಚಾರಕ್ಕೆ ಸಂಬಂಧಿಸಿದ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ವಿಧಾನಸಭಾ ಆವರಣದಲ್ಲಿ ಪಾನ್ ಮಸಾಲ ಬ್ಯಾನ್ ಮಾಡಲಾಗಿದೆ. ತಕ್ಷಣದಿಂದ ಜಾರಿಗೆ ಬರಲಿರುವ ನಿಷೇಧದ ಜೊತೆಗೆ, ಉಲ್ಲಂಘಿಸುವವರಿಗೆ 1,000 ರೂ.ಗಳ…