ಶರಣಾದ ಆರು ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್…!
ಬೆಂಗಳೂರು : ಶಸ್ತ್ರ ತ್ಯಾಗ ಮಾಡಿ ಸಿಎಂ ಮುಂದೆ ಶರಣಾಗತರಾದ ಆರು ನಕ್ಸಲರು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ. ಹೈ ಸೆಕ್ಯೂರಿಟಿ ಬ್ಯಾರಕ್‌ಗೆ ಪುರುಷ ನಕ್ಸಲರು ಹಾಗೂ ಮಹಿಳಾ ಬ್ಯಾರಕ್‌ಗೆ ಮಹಿಳಾ ನಕ್ಸಲರನ್ನು ಶಿಫ್ಟ್ ಮಾಡಿ, ಹೈ ಸೆಕ್ಯೂರಿಟಿ ಫೋರ್ಸ್‌ನಲ್ಲಿ…