ಏನೇ ಬಂದರೂ ಡಿಕೆಶಿ ಸಿಎಂ ಆಗುವುದು ಖಚಿತ; ಜೈನ ಮುನಿ
ಹುಬ್ಬಳ್ಳಿ : ಕರ್ನಾಟಕದ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್ ಸಿಎಂ ಆಗಬೇಕೆನ್ನುವುದು ನನ್ನ ಕನಸು ಎಂದು ಹುಬ್ಬಳ್ಳಿಯ ವರೂರಿನ ಗುಣಧರನಂದಿ ಸ್ವಾಮೀಜಿ ಅವರು ಭವಿಷ್ಯ ಹೇಳಿದ್ದಾರೆ. ವರೂರಿನ ನವಗ್ರಹ ತೀರ್ಥಂಕರ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಸಿಎಂ ಆಗುವುದು, ಜೈನ…