ಲಂಡನ್‌ನಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಮೇಲೆ ದಾಳಿಗೆ ಉಗ್ರರ ಯತ್ನ !
ಲಂಡನ್ : ಲಂಡನ್ ಪ್ರವಾಸದಲ್ಲಿರುವ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರ ಮೇಲೆ ಖಲಿಸ್ತಾನಿ ಉಗ್ರರು ದಾಳಿಗೆ ಯತ್ನಿಸಿರುವ ಘಟನೆ ನಡೆದಿದೆ. ಚಾಥಮ್ ಹೌಸ್ ಚಿಂತಕರ ಚಾವಡಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಕಾರಿನಿಂದ ಇಳಿಯುತ್ತಿದ್ದ ಜೈಶಂಕರ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.…